ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಜು.13 ರಂದು ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ರವರ ಪುತ್ರ ರೂಪೇಶ್ ಆಚಾರ್ಯ(31ವ.)ರವರು ಮೃತಪಟ್ಟ ವ್ಯಕ್ತಿ....
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ...
ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧಮ೯ಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12 ರಂದು ವರದಿಯಾಗಿದೆ. ಚೆನ್ನಕೇಶವ (33...
ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಇದೂವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು...
ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಬೆಂಗಳೂರು (ಕೆಎಟಿ) ತಡೆ ನೀಡಿದ್ದು, ಅವರು ಜು.11ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿರುವುದಾಗಿ ವರದಿಯಾಗಿದೆ. ಕಳೆದ...
ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಉಜಿರೆ ಕಡೆಯಿಂದ ಮರಳು...
ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಜೈನ ಕ್ಷೇತ್ರದ ಜೈನ ಮುನಿ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ಹತ್ಯೆಯನ್ನು ಖಂಡಿಸಿ ಸಮಗ್ರ ತನಿಖೆಗಾಗಿ ಆಗ್ರಹ...
ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ಸಮಗ್ರ ಅಭಿವೃದ್ಧಿ ಬಗ್ಗೆ ಅರೋಗ್ಯ ಮತ್ತು...
ಧರ್ಮಸ್ಥಳ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭ ಜು.8ರಂದು ಜರುಗಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪದವಿ ಪ್ರದಾನ ಮಾಡಿ, ಘಟಿಕೋತ್ಸವ...
ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ. ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ...