ಜಿಲ್ಲಾ ಸುದ್ದಿ

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ...

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ...

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದ ಹನಿಗೋಳಗಾಗುವ ಮನೆ, ರಸ್ತೆ, ಆವರಣ ಗೋಡೆ,ಗಾಳಿ ಮಳೆಗೆ ಬೀಳುವ ಸಂಭವ ವಿರುವ ಮರ ವಿದ್ಯುತ್ ಕಂಬ ವಿದ್ಯುತ್ ವಯರ್ ನ ...

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಅಳದಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಅಳದಂಗಡಿ ಸಂಸ್ಥೆಯ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಭವನದಲ್ಲಿ ಜೂ.25ರಂದು ನಡೆಯಿತು. ...

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆ ಸಲ್ಲಿಸುತ್ತಿದೆ. ದೇಶದಲ್ಲೇ ಅತಿ ...

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ

Suddi Udaya

ಬೆಳ್ತಂಗಡಿ:ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ...

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ ...

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಧಮ೯ಸ್ಥಳ : ಎಸ್. ಡಿ.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ 10 ನೇ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ...

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ರಾಜ್ಯದ ಆರ್ಥಿಕ ಸ್ಥಿತಿ ಚರ್ಚೆಗೆ ಮುಖ್ಯಮಂತ್ರಿಗಳು ಕೂಡಲೇ ಅಧಿವೇಶನ ಕರೆದು ಶ್ವೇತಪತ್ರವನ್ನು ಮಂಡಿಸಲಿ :ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಒತ್ತಾಯ ಬೆಳ್ತಂಗಡಿ: ಕಳೆದ ವಿಧಾನ ...

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಮಚ್ಚಿನ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 6 ವರ್ಷದ ಮಗುವಿನ ಪ್ರಾಣ ಕಾಪಾಡಲು ಆ್ಯಂಬುಲೆನ್ಸ್ ಚಾಲಕರೊಬ್ಬರು ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ...

error: Content is protected !!