ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 50ಲಕ್ಷದಷ್ಟು ನಷ್ಟ...
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ಸಭೆ ಕರೆದು ನೀರಿನ ಸಮಸ್ಯೆ ನಿವಾರಣೆಗೆ...
ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು....
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ...
ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16 ರಂದು ನಡೆಯಿತು....
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಟಿ ಎಚ್ ಒ ಡಾ.ಪ್ರಕಾಶ್ ನೇತೃತ್ವದಲ್ಲಿ ಮೇ 16 ರಂದು ಆಚರಿಸಲಾಯಿತು.ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಮಾತನಾಡಿ ಈ ಬಾರಿಯ ವಾತಾವರಣ...
ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೇ.೧೫ ರಂದು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ,...
ಬೆಳ್ತಂಗಡಿ: ಪೆರಾಡಿಯಲ್ಲಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತಂಡ ಮೇ 14 ರಂದು ರಾತ್ರಿ ಹಲ್ಲೆ ನಡೆಸಿದೆ. ಗಾಯಾಳು ದಯಾನಂದ ಪೂಜಾರಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯೋತ್ಸವ ಮೆರವಣಿಗೆಯ ಒಳಗೆ ಇವರನ್ನು ಎಳೆದುಕೊಂಡು...
ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ,...