ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ
ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ”...