April 21, 2025

Category : ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು...
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
ಕೊಕ್ಕಡ: ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಕನಾ೯ಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಕಾಯ೯ಕತ೯ರ ಸಭೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya
ಬೆಳ್ತಂಗಡಿ : ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಳದಂಗಡಿ ಜಿ.ಪಂ ವ್ಯಾಪ್ತಿಯ ಬೃಹತ್ ಸಾರ್ವಜನಿಕ ಸಭೆ ಮಾ.3ರಂದು ಅಳದಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು. ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಉಡುಪಿ ಅಜ್ಜರಕಾಡು ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಕುಬುಡೋ ಬುಡೋಕಾನ್ ಕರಾಟೆ-ಡೋ ಅಸೋಸಿಯೇಷನ್ ಕರ್ನಾಟಕ (ರಿ) ಸಂಸ್ಥೆಯು ನಡೆಸಿದ ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮುಹಮ್ಮದ್...
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya
ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ...
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Suddi Udaya
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ...
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya
ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ. ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿನಿಧನ

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
ನಾರಾವಿ: ಕೊಕ್ರಾಡಿಯಲ್ಲಿ ಬೆಳಿಗ್ಗೆ ನಡೆದ ಬೈಕ್ ಮತ್ತು ಕೋಳಿ ಸಾಗಾಟದ ಪಿಕಪ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಕ್ರಾಡಿಯ ಯುವಕ, ಮೂಡಬಿದ್ರೆ ಕಾಲೇಜಿನ ವಿಧ್ಯಾರ್ಥಿ ಉಜ್ವಲ್ ಹೆಗ್ಡೆ ಸಾವನ್ನಪ್ಪಿದ್ದಾರೆ. ಮೂಡಬಿದ್ರೆಯ ಕಾಲೇಜಿನಲ್ಲಿ...
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya
ಬಣಕಲ್: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಪಾದಯಾತ್ರೆಗೆ ಹೊರಟಿದ್ದ22 ವರ್ಷದ ಲವ ಕಾಣೆಯಾಗಿದ್ದಾನೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು50ಜನರ ಪಾದಯಾತ್ರಿ ತಂಡದ ಜೊತೆ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
ವೇಣೂರು: ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ನವೀಕರಣದ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.19 ರಿಂದ 27 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ತಾಲೂಕಿನ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆಸಮಪ೯ಣಾ...
error: Content is protected !!