ವೇಣೂರು ಪೋಲಿಸ್ ಠಾಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐ ಶೈಲ ಮುರುಗೊಡ್, ಆನಂದ ಹಾಗೂ ಎ ಎಸ್ ಐ ವೆಂಕಟೇಶ್ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು....
ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ...
ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ನಾರವಿ ಚೆಕ್ ಪೋಸ್ಟ್ ಗಳಿಗೆ ಭೇಟಿ...
ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ...
ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಅವರು ಏಪ್ರಿಲ್ 14ರಂದು ಮಧ್ಯಾಹ್ನ 12.30ಕ್ಕೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ...
ಬೆಳ್ತಂಗಡಿ : ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರರವರು ಎ.12 ರಂದು ಭೇಟಿ ನೀಡಿ ಶ್ರೀ...
ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ...
ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ಪಣೆಜಾಲು ಭಂಡಾರಿ ಸಮಾಜ ಸಂಘದ ಆವರಣದಲ್ಲಿ...
ಬೆಳ್ತಂಗಡಿ: ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಇರುವ ಹವಿಷ್ಕ ಕಾಂಪ್ಲೆಕ್ಸ್‌ನಲ್ಲಿ ಮಿಷ್‌ಮಷ್ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಎ.13ರಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಹವಿಷ್ಕ ಕಾಂಪ್ಲೆಕ್ಸ್ ಮಾಲಕರಾದ ತುಕಾರಾಮ್ ಬಂಗೇರ ಉದ್ಘಾಟಿಸಿ ಶುಭಹಾರೈಸಿದರು....