March 7, 2026

Category : ಜಿಲ್ಲಾ ಸುದ್ದಿ

ಚಿತ್ರ ವರದಿಜಿಲ್ಲಾ ಸುದ್ದಿ

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya
ನೆರಿಯ: ಕಳೆದೈದು ವರ್ಷಗಳಿಂದ ಶಿಕ್ಷಣಕ್ಕೆ ರಾಜ್ಯ ಸರಕಾರದ ಮಹತ್ವರ ಕೊಡುಗೆಗಳನ್ನು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಿದೆ. ವಿಶೇಷವಾಗಿ ಹಿಂದುಳಿದ ಜನಾಂಗದ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುವ ನೆಲೆಯಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya
ಉಜಿರೆ: VTU Rest of Bangalore ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜು

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
ಬೆಳ್ತಂಗಡಿ:ಗುರುವಾರ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆದಿದ್ದು, 4,008 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಇದರಲ್ಲಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.ಹೊಸದಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ 3,966 ಮಂದಿ ಪೈಕಿ 18ಹಾಗೂ 42ಮಂದಿ ಮರು ಪರೀಕ್ಷೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಬಿಜೆಪಿ ಕಾರ್ಯಾಲಯದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ. ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್...
ಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya
ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌ಸಿಎಲ್‌ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya
ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆಯ ಸಂದರ್ಭದಲ್ಲಿ ಖ್ಯಾತ ಕಲಾವಿದ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ಪರಾರಿಯಾದ ಘಟನೆ ಎ.3 ರಂದು ರಾತ್ರಿ...
error: Content is protected !!