ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ
ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ,...
