ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ , ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ...