ಜಿಲ್ಲಾ ಸುದ್ದಿ
ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ
ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ...
ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ...
ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ...
ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ
ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ. ನೈರುತ್ಯ ಪದವಿಧರ ಕ್ಷೇತ್ರದಲ್ಲಿ ...
ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ
ಬೆಳ್ತಂಗಡಿ : ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ...
ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ...
ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ. ...
ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ
ಧರ್ಮಸ್ಥಳ: ಕಲ್ಮಂಜ ಗ್ರಾಮದ ಮಿಯಾ ನಿವಾಸಿ ಉಜಿರೆಯ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ರೂ 8,42,240/- ಚಿನ್ನಾಭರಣ ಹಾಗೂ ಹಣವನ್ನು ...
INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ...
ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು
ಬೆಳ್ತಂಗಡಿ: ಮೇಲಂತ ಬೆಟ್ಟು ನಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎರಡು ...