26.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಜಿಲ್ಲಾ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ: ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೖಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಓರ್ವ ಆರೋಪಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಇದೀಗ ಅಂತ್ಯವಾಗಿದೆ. ಬೆಳ್ತಂಗಡಿ ತಾಲೂಕಿನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ಮೂವರು ಯುವತಿಯರನ್ನು ಜಲಪಾತ ವೀಕ್ಷಣೆಗೆಂದು ಮೇ.20 ರಂದು ಸಂಜೆ ಕರೆತಂದು ಬಳಿಕ ಅವರೊಂದಿಗೆಅನುಚಿತವಾಗಿ ವರ್ತಿಸಿ, ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36),...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಬುರುಡೆ ಗ್ಯಾಂಗ್ ಮಾನವನ ‘ತಲೆ ಬುರುಡೆ’ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya
ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಯು ನಡೆಯುತ್ತಿದ್ದು, ಅಲ್ಲಲ್ಲಿ ಅವೈಜ್ಞಾನಿಕ ರೀತಿಯ ಕಾಮಗಾರಿಗಳು ಮತ್ತು ಬೇಜಾವಬ್ದಾರಿಯ ಕಾಮಗಾರಿಗಳಿಂದ ಸಾರ್ವಜನಿಕರು ಸಂಕಷ್ಟವನ್ನು ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಡಂತ್ಯಾರು ಪೇಟೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya
ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ನಿವಾಸಿ ವ್ಯಕ್ತಿಯೊಬ್ಬ ಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya
ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲದ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ...
error: Content is protected !!