ಸರ್ಕಾರಿ ಇಲಾಖಾ ಸುದ್ದಿ
ಕನ್ನಡ ರಾಜ್ಯೋತ್ಸವದ ಅಂಗವಾಗಿ ಶೃಂಗಾರಗೊಂಡ ಬೆಳ್ತಂಗಡಿ ತಾಲೂಕಿನ ಸರಕಾರಿ ಕಚೇರಿಗಳು
ಬೆಳ್ತಂಗಡಿ ತಾ. ಪಂ. ಕಟ್ಟಡ, ಆಡಳಿತ ಸೌಧ ಬೆಳ್ತಂಗಡಿ ನಗರ ಪಂಚಾಯತ್ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಕಚೇರಿ. ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶೃಂಗಾರಗೊಂಡ ...
ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ...
ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ
ಬೆಳ್ತಂಗಡಿ: ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಸೆ.೧೭ರಂದು ನಡೆಸಲಾಯಿತು. ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ ...
ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ...
ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯದಲ್ಲಿ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತ್ಯೇಕವಾಗಿ ಅರ್ಜಿ ಹಾಕಲು ವಿಶೇಷ ಅವಕಾಶ. ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ...
ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ...
ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ...
ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ
ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೇಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಕುಲಾಲ್ ನೆರವೇರಿಸಿದರು ಇವತ್ತಿನ ...
ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13ರಂದು ವಿ.ವಿ. ...
ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವ
ಬೆಳ್ತಂಗಡಿ :ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿ ತಾಮಹ ಎಂದೇ ಖ್ಯಾತರಾದ ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವವನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ...