ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ
ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಯೋಜನೆಯನ್ನು ಮಾಡಿದೆ, ಆದರೆ ಅನ್ನಭಾಗ್ಯಕ್ಕೆ ಪೂರೈಕೆ ಮಾಡುವ ಅಕ್ಕಿ ಯಾವ ರೀತಿ ಇದೆ ಎಂಬುದನ್ನು...
