ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ
ಬಳಂಜ: 2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ( ಕೆಪಿಎಸ್ಸಿ )ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೂರಜ್ ಬಳಂಜರವರು ಕರ್ನಾಟಕ ರಾಜ್ಯಕ್ಕೆ 20ನೇ ರ್ಯಾಂಕ್ ಪಡೆದು...
