28.6 C
ಪುತ್ತೂರು, ಬೆಳ್ತಂಗಡಿ
March 31, 2025

Category : ಸರ್ಕಾರಿ ಇಲಾಖಾ ಸುದ್ದಿ

ಸರ್ಕಾರಿ ಇಲಾಖಾ ಸುದ್ದಿ

ಆ. 29: ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ : ಆಗಸ್ಟ್ 29 ಗುರುವಾರದಂದು ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ...
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ...
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೇಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಕುಲಾಲ್ ನೆರವೇರಿಸಿದರು ಇವತ್ತಿನ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಎಸ್ ಎಸ್...
ಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya
2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ....
ಸರ್ಕಾರಿ ಇಲಾಖಾ ಸುದ್ದಿ

ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವ

Suddi Udaya
ಬೆಳ್ತಂಗಡಿ :ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಪಿ ತಾಮಹ ಎಂದೇ ಖ್ಯಾತರಾದ ಮೊಳಹಳ್ಳಿ ಶಿವರಾಯರ 124ನೇ ಜನ್ಮದಿನೋತ್ಸವವನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು.ವೃತ್ತಿಯಲ್ಲಿ ವಕೀಲರಾಗಿದ್ದ ಶಿವರಾಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya
ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ನಿರ್ವಹಣೆ (maintenance...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya
ಬೆಳ್ತಂಗಡಿ : ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ವರ್ಗಾವಣೆಗೊಂಡು ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂಎಸ್ ನೇಮಕಕೊಂಡಿದ್ದಾರೆ. ಬೆಳ್ತಂಗಡಿ ಕಾರ್ಯನಿವಾರಿಸುತ್ತಿದ್ದ ಎಸ್ ರವೀಂದ್ರಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ. ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ...
ತಾಲೂಕು ಸುದ್ದಿನಿಧನಸರ್ಕಾರಿ ಇಲಾಖಾ ಸುದ್ದಿ

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ...
error: Content is protected !!