24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಸರ್ಕಾರಿ ಇಲಾಖಾ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya
ಬೆಂಗಳೂರು : ಧರ್ಮಸ್ಥಳ ದೇವಸ್ಥಾನದ ವಿರುದ್ಧ 200 ಕೋಟಿ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಜು.22 ರಂದು ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ, ಅರ್ಜಿದಾರರ ವಿರುದ್ಧ ಕಾನೂನು...
ತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya
ಬೆಳ್ತಂಗ ಡಿ: ತಾಲೂಕಿನ ಪಡಂಗಡಿ, ನೆರಿಯ, ಮಚ್ಚಿನ, ಕಳೆಂಜ ಮತ್ತು ಪಟ್ರಮೆ ಗ್ರಾಮ ಪಂಚಾಯ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನಾಗೇಶ್ ಅವರು ಪುತ್ತೂರು ತಾಲೂಕಿನ ಆರ್ಯಪು ಗ್ರಾ.ಪಂ.ನಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya
ಬೆಳ್ತಂಗಡಿ : ದಿಡುಪೆ–ಸಂಸೆ ಅರಣ್ಯ ರಸ್ತೆಗೆ ಬಂದು ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು ಅಪ್‌ ಲೋಡ್ ಮಾಡಿದ ಮೂವರು ಯುವಕರನ್ನು ಬೆಳ್ತಂಗಡಿ ವಲಯ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya
ಬೆಳ್ತಂಗಡಿ: ತಾಲೂಕಿನ ಗ್ರಾಮಗಳ ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಎಡವಟ್ಟು ಆಗುತ್ತದೆ ಎಂಬುವುದಕ್ಕೆ ಲೋಕೋಪಯೋಗಿ ಇಲಾಖೆಯವರು ಗುರಿಪಳ್ಳ ಅಂಬಡಬೆಟ್ಟು ಸೇತುವೆ ಬಳಿ ಅಳವಡಿಸಿದ ಬ್ಯಾನರ್ ಸಾಕ್ಷಿ. ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ...
ಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ವಯಸ್ಸು ಸುಮಾರು 60-65 ವರ್ಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ದೂರನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ ಹೊರಡಿಸಿದೆ. ವ್ಯಕ್ತಿ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಪತ್ರಿಕಾಗೋಷ್ಠಿ,ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸರ್ಕಾರಿ ಇಲಾಖಾ ಸುದ್ದಿ

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಕೃಷಿ ಇಲಾಖೆಯಲ್ಲಿ 36 ವರ್ಷ 6 ತಿಂಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಬೆಳ್ತಂಗಡಿಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಕಳೆದ 19 ತಿಂಗಳ ಕಾಲ ಕರ್ತವ್ಯ ನಿರ್ವಹಿಸಿ,...
error: Content is protected !!