ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್‌ರವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸುಮಾರು 26 ವರ್ಷಗಳ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ಮೇ 31ರಂದು ಸರಕಾರಿ ಉದ್ಯೋಗದಿಂದ ನಿವೃತ್ತರಾದ ಚಿದಾನಂದ ಹೂಗಾರ್‌ರವರಿಗೆ ಇಲಾಖೆ...