ನಾಳೆ ವಿದ್ಯುತ್ ನಿಲುಗಡೆ
ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು,...
