ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಅವರು ಮಾ.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
