ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ
ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ...
