32.8 C
ಪುತ್ತೂರು, ಬೆಳ್ತಂಗಡಿ
April 25, 2026

Category : ಸರ್ಕಾರಿ ಇಲಾಖಾ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ ಮಾಡಿದ್ದಾರೆ. ನ. 29ರಂದು ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳಬೇಕು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
ಬಂಟ್ವಾಳ: ಕರ್ನಾಟಕದ ಒಟ್ಟು 40 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರು ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ವಿವಿಧ ವೃಂದದ ನೌಕರರುಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಮೂದಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya
ಕಳೆಂಜ: ಕಳೆಂಜ ಗ್ರಾಮದ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಅರಣ್ಯ ಇಲಾಖೆ ಅಧಿಕಾರಿಗಳು ಕೆಡವಿದ ಪ್ರಕರಣ ವಿವಾದಕ್ಕೆ ಕಾರಣವಾಗಿ, ಜನಪ್ರತಿ ನಿಧಿಗಳು ಮತ್ತು ಅರಣ್ಯ ಅಧಿಕಾರಿಗಳ ನಡುವೆ ಉಂಟಾದ ಜಟಾಪಟಿಯಲ್ಲಿ, ಅಂತಿಮವಾಗಿ ನಡೆದ ನಿಧಾ೯ರವಾದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು....
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರ ಒಟ್ಟು 211 ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗೇಶ್ ಕದ್ರಿ ಅವರನ್ನು ನೇಮಕ ಮಾಡಿದೆ. ನಾಗೇಶ್ ಕದ್ರಿ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು...
error: Content is protected !!