ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ತರಬೇತಿಯಡಿಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಮಾತನಾಡಿ ಪ್ರಸ್ತುತ...