ಬೆಳ್ತಂಗಡಿ : ತಾಲೂಕಿನ ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ...
