ಖೋ ಖೋ ಪಂದ್ಯಾಟ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರ್ಕಾರಿ ಪ್ರೌಢಶಾಲೆ, ಕೊಕ್ಕಡ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಉಜಿರೆ ವಲಯ ಮಟ್ಟದ 17ರ ವಯೋಮಾನದ ಬಾಲಕರ ಖೋ-ಖೋ...
