26.3 C
ಪುತ್ತೂರು, ಬೆಳ್ತಂಗಡಿ
March 15, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಾಜಿ ಶಾಸಕ ಕೀರ್ತಿಶೇಷ ದಿ.ವಸಂತ ಬಂಗೇರರವರ ಸ್ಥಾಪಕತ್ವದ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya
ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು. ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya
ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ನೌಷದ್ (27) ಗಾಗಿ ಎರಡನೇ ಬಾರಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ನೌಷದ್ ಪತ್ನಿ,...
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya
ನೌಷದ್ ಪಡಂಗಡಿ ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ. ಇದರ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿವರದಿ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya
ಬೆಳ್ತಂಗಡಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಕರೆಕೊಟ್ಟಂತಹ ಹೋರಾಟಕ್ಕೆ ಡಿ 4ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದಭಾರತೀಯ ಜನತಾ ಪಾರ್ಟಿ ಯ ಸುಮಾರು 1500...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya
ಗುರುವಾಯನಕೆರೆ: ಇಲ್ಲಿಯ ಬಂಟರಭವನದ ಬಳಿಯ ವರೇಣ್ಯಂ ಬಿಲ್ಡಿಂಗ್‌ನಲ್ಲಿ ಹವಾನಿಯಂತ್ರಿತ, ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಶುದ್ಧ ಸಸ್ಯಹಾರಿ “ಹೋಟೆಲ್ ಮಥುರಾ” ಇದರ ಉದ್ಘಾಟನಾ ಸಮಾರಂಭವು ಡಿ.4ರಂದು ಆದ್ದೂರಿಯಾಗಿ ಜರುಗಿತು. ನೂತನ ಹೋಟೆಲ್‌ನ್ನು ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಡಿ.3 ರಂದು ನಡೆಯಿತು. ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
ಬೆಳ್ತಂಗಡಿ : ಹಾಳೆತಟ್ಟೆ ಉತ್ಪಾದನೆ ಮತ್ತು ರಫ್ತು ಚಟುವಟಿಕೆಯಲ್ಲಿ ದೇಶದ ನಂ.1 ಸಂಸ್ಥೆಯಾಗಿರುವ “ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್”ನ ಅಭಿವೃದ್ಧಿಗಾಥೆ ಹಾಗೂ ವಿಶ್ವಾಸಾರ್ಹತೆಯನ್ನು ಪರಿಗಣಿಸಿ ಕ್ಯಾಪಿಟಲ್-ಎ ಮತ್ತು ಸಮರ್ಷ್ ಕ್ಯಾಪಿಟಲ್ ಎಂಬ ಎರಡು ಬಂಡವಾಳ...
error: Content is protected !!