ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ
ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯಿಂದ ಅವರನ್ನು...
