24.1 C
ಪುತ್ತೂರು, ಬೆಳ್ತಂಗಡಿ
March 16, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
ಬೆಳ್ತಂಗಡಿ: ಉತ್ತರ ಗೋವಾದ ಪರ್ವಾರಿ ಪುಂಡಲೀಕ ದೇವಸ್ಥಾನದ ಸಭಾ ಗ್ರಹದಲ್ಲಿ ತುಳುನಾಡಿನ ಗಂಡು ಮೆಟ್ಟಿನ ಕಲೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಮೇಳದ ಮೂರನೇ ವರ್ಷದ ಯಕ್ಷಗಾನ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya
ಅಂಡಿಂಜೆ: ಇಲ್ಲಿಯ ಕಿಲಾರ ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ (73 ವ) ನ. 26ರಂದು ನಿಧನರಾದರು. ಮೃತರು ಪತ್ನಿ ಲಲಿತ, ಮಕ್ಕಳಾದ ಪ್ರಕಾಶ್ ಪೂಜಾರಿ, ಪ್ರಮೋದ್ ಪೂಜಾರಿ, ಪ್ರಮೀಳಾ, ಪ್ರವಿತ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya
ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿ

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya
ಉಜಿರೆ: ಇಲ್ಲಿಯ ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ ನ.28ರಂದು ಸಂಜೆ ನಡೆದಿದೆ. ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ನೇಮಮ್ಮ ರವರು ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 25 ಜನ ಸದಸ್ಯರ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳ ತಂಡವು ನ.28 ರಂದು ಬೇಟಿ ನೀಡಿತು. ಈ ತಂಡದಲ್ಲಿ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya
ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
ಬೆಳ್ತಂಗಡಿ : ಮರೋಡಿ ಗ್ರಾಮದ ಮೇಗಿನ ಬೀಡು ನಿವಾಸಿ ಉಪನ್ಯಾಸಕ ಜಿನೇಂದ್ರ ಬಲ್ಲಾಳ್ (50ವ) ರವರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದಾರೆ. ಇವರು ಸ್ವಸ್ತಿ ಶ್ರೀ ಕಾಲೇಜಿನಲ್ಲಿ ಚರಿತ್ರಾ ಉಪನ್ಯಾಸಕರಾಗಿ ಹಾಗೂ ಯೋಗ ಶಿಕ್ಷಕರಾಗಿ ಜನಾನುರಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿಯ ನಿರೀಕ್ಷಣಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಎಲ್ಲಾ ಇಲಾಖಾಧಿಕಾರಿಗಳು...
error: Content is protected !!