September 14, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ಕಾವಲುಗಾರ ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಜು.12 ರಂದು ಉದ್ಘಾಟಿಸಿದರು. ಹಿರಿಯರಾದ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸಿ ಶುಭ...
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು. ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
ಧರ್ಮಸ್ಥಳ – ಕಾರ್ಯಾತಡ್ಕ – ಶಿಶಿಲ ರೂಟ್ ಬಸ್ ಹಾಗೂ ಕಾರ್ಯಾತಡ್ಕ – ಶಿಬರಾಜೆ ಪಾದೆ – ಮುದ್ದಿಗೆ -ಕೊಕ್ಕಡ -ಉಪ್ಪಿನಂಗಡಿ -ಪುತ್ತೂರು ಹೊಸದಾಗಿ ರೂಟ್ ಬಸ್ ಪ್ರಾರಂಬಿಸುವಂತೆ ಜು. 11 ರಂದು ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya
ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ಇದ್ದು, ಇದೀಗ ಸರಕಾರವು ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಸುನೀಲ್ ಗೋಖಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಜು. 10 ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಗುರುವಾಯನಕೆರೆ: ಅಂಗಡಿಯ ಬದಿಯಲ್ಲಿ ಜಾಹೀರಾತು ಇರಿಸಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿ ಪರಾರಿಯಾದ ಘಟನೆ ಜು.10 ರಂದು ಬೆಳಗ್ಗಿನ ಜಾವ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 10 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya
ಮೂಡುಕೋಡಿ: ಪತಿ ನೀಡುತ್ತಿದ್ದ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನ ತಡೆಯಲಾರದೆ ತಾಯಿ ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ಕುಳಿತ ಪತ್ನಿಯ ಕೈಯಲ್ಲಿದ್ದ ಮಗುವನ್ನು ಎಳೆದು ಪತ್ನಿಗೆ ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
ಆರಂಬೋಡಿ: ಮನೆಯ ತೋಟದಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ. 1.70 ಲಕ್ಷ ಮೌಲ್ಯದ ಮರಳನ್ನು ವೇಣೂರು ಪೊಲೀಸರು ಖಚಿತ ಮಾಹಿತಿ ಮೇಲೆ ವಶಪಡಿಸಿಕೊಂಡ ಪ್ರಕರಣ ಜು.9 ರಂದು ವರದಿಯಾಗಿದೆ. ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಸುಕೀತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ...
error: Content is protected !!