ಪ್ರಮುಖ ಸುದ್ದಿ

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ...

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ನಾರಾವಿ : ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮವು ಅ. 23 ರಂದು ಜರಗಿತು. ಒಂದು ಸಮುದಾಯದ ...

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಕಚೇರಿಯ ಉದ್ಘಾಟನೆಯು ದೇವಸ್ಥಾನದ ರಥ ಬೀದಿಯಲ್ಲಿರುವ ಶೇಖರ್ ಪೂಜಾರಿಯವರ ಕಟ್ಟಡದಲ್ಲಿ ಅ.24 ರಂದು ಉದ್ಘಾಟನೆಗೊಂಡಿತು. ಕಚೇರಿಯ ...

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಫೇಸ್ ಬುಕ್ ಜಾಲತಾಣದಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡುವ ಮೇಸೆಜ್ ಹಾಕಿರುವವ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಉಜಿರೆ ಗ್ರಾಮದ ಪೆರ್ಲಗುತ್ತು ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಕೊಕ್ಕಡ ಗ್ರಾಮದ ಅಡ್ಡೈ ನಿವಾಸಿ ಪದ್ಮನಾಭ ಶಬರಾಯರು(72ವ) ರವರು ಅ.23 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸುಮುಖ ಅನ್ನಛತ್ರದಲ್ಲಿ ಅಡುಗೆ ...

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ : ಅಶ್ವಮೇಧ ಫ್ರೆಂಡ್ಸ್ ಅರಸಿನಮಕ್ಕಿ ಹಾಗೂ ಊರ ಪರವೂರ ಮಿತ್ರ ಸಂಘಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ...

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ...

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಧಮ೯ಸ್ಥಳ : ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಶನಿವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಫಲಿತಾಂಶ ...

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ : ಪ್ಯಾಲೆಸ್ತೀನ್ ಭೂಮಿಗಾಗಿ ಇಸ್ರೇಲ್ ವಿರುದ್ಧ ಹೋರಾಡುತ್ತಿರುವ ಪ್ಯಾಲೆಸ್ತೀನ್ ಗೆ ಭಾರತದ ಬೆಂಬಲ ಮುಂದುವರಿಸಬೇಕು ಮತ್ತು ಪ್ಯಾಲೆಸ್ತೀನ್ ಹೋರಾಟಕ್ಕೆ ಭಾರತೀಯರಾದ ನಮ್ಮ ಬೆಂಬಲವಿದೆ ಎಂಬ ಐಕ್ಯ ...

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಬೆಳ್ತಂಗಡಿ: ಅ.19 ರಂದು ಸಂಜೆ 4 ರಿಂದ 5ಗಂಟೆ ಸುಮಾರಿಗೆ ಉಜಿರೆಯಿಂದ ಸೋಮಂತಡ್ಕ ಕಡೆಗೆ ಪ್ರಯಾಣಿಸುವ ಸಂದರ್ಭ ಉಜಿರೆ ನಿವಾಸಿ ಲತೇಶ್ ರವರ ಹಣದ ಬ್ಯಾಗ್ ಕಳೆದುಹೋಗಿರುತ್ತದೆ. ...

error: Content is protected !!