ಪ್ರಮುಖ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ...

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಅ.20ರಂದುಆಯುಧಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ...

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘ, ಗ್ರಾಮದ ...

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಬೆಳ್ತಂಗಡಿ: ತನ್ನನ್ನು ಹಾಗೂ ತನ್ನ ಮಗುವನ್ನು ಚೆನ್ನಾಗಿ ನೋಡಿಕೊಳ್ಳದೆ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿ, ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಅರೋಪಿಸಿ, ...

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್‍ಸ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್‌ನಲ್ಲಿರುವ ...

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಉಜಿರೆ: ನವರಾತ್ರಿ, ದೀಪಾವಳಿ ಸರಣಿ ಹಬ್ಬಗಳ ಪ್ರಯುಕ್ತ ಶ್ರೀ ದುರ್ಗಾ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಉಜಿರೆ ಪುಂಜಾಲಕಟ್ಟೆ ಮತ್ತು ಉಪ್ಪಿನಂಗಡಿಯ ಮಳಿಗೆಗಳಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಮರದ, ಫೈಬರ್ ...

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ನೆರಿಯ ಗ್ರಾಮದ ಕೋಲೋಡಿ ಎಂಬಲ್ಲಿ ಮಳೆಗಾಲದಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದ ತೋಡಿಗೆರಕ್ಷಿತ್ ಶಿವರಾಂ ಅವರು ನೀಡಿದ ಭರವಸೆಯಂತೆ ಮೋರಿಯನ್ನು ಅಳವಡಿಸಲಾಗಿದೆ.ಕೋಲೋಡಿ ಎಂಬಲ್ಲಿ ತೋಡಿನಲ್ಲಿ ಇತ್ತೀಚೆಗೆ ಬೈಕ್ ಸವಾರ ...

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಅ.18ರಂದು ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ...

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ...

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ: ಕನಾ೯ಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಮಂಗಳೂರು ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಅ.18ರಂದು ಬೆಳ್ತಂಗಡಿ ಮಿನಿ ...

error: Content is protected !!