ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ...
