ಪ್ರಮುಖ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಬೆಳ್ತಂಗಡಿ: ನೆರಿಯದ ಪೆರಿಯಡ್ಕ ನಿವಾಸಿ ಪೆರ್ನು ರವರಿಗೆ ಅಸೌಖ್ಯ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪೂಜ್ಯರು ಮಂಜೂರು ಮಾಡಿದ ವೀಲ್ ಚೈರ್ ನ್ನು ಒಕ್ಕೂಟ ಅಧ್ಯಕ್ಷೆ ...

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ...

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಗುರುವಾಯನಕೆರೆ: ಕುವೆಟ್ಟು ಗ್ರಾಮ‌ ಪಂಚಾಯತ್ ನ 2024-25 ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಉನ್ನತ ಮಟ್ಟದ ಇಲಾಖಾಧಿಕಾಧಿಕಾರಿಗಳ ಗೈರಿನಿಂದಾಗಿ ರದ್ದುಗೊಂಡಿತು. ಗ್ರಾಮಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಗೈರಾಗಿದ್ದಾರೆ. ...

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು. ಸಭಾ ...

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಿಟ್ಟಡ್ಕದಲ್ಲಿ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯಗುತ್ತು ನೇರವೇರಿಸಿ ...

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬೆಳ್ತಂಗಡಿ: ರಾಜ್ಯದಲ್ಲಿ ಮೂಡಾ, ವಾಲ್ಮೀಕಿ ನಿಗಮಗಳ ಅವ್ಯವಹಾರ ಸದ್ದು ಮಾಡುತ್ತಿರುವ ನಡುವೆ ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ...

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ. 26 ರಂದು ಸಾರ್ವಜನಿಕ ...

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ...

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ...

error: Content is protected !!