ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ...
