ಪ್ರಮುಖ ಸುದ್ದಿ

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಶಾಸಕರೊಳಗಿನ ವೈರುಧ್ಯ, ಜಾತಿ ರಾಜಕಾರಣದ ವೈಮನಸ್ಸು, ಗ್ಯಾರಂಟಿಗಳ ತೊಳಲಾಟಗಳಲ್ಲೇ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರವು ಮುಳುಗಿದ್ದು, ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಎಂದು ವಿಧಾನ ಪರಿಷತ್‌ ...

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಭತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ...

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ಅ .7 ರಂದು ನಡೆದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ರಾಮಕಿಶೋರ್ ...

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಬಜಿರೆ: ಅ.27 ಮತ್ತು ಅ.28 ರಂದು ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯಲಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿಯನ್ನು ಇತ್ತೀಚೆಗೆ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಶಶಿಕುಮಾರ್ ...

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ...

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧಮ೯ಸ್ಥಳ: ಇಲ್ಲಿನ ರೈಸ್ ಆಯಿಲ್ ಫ್ಲೋರ್ ಮಿಲ್ಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಪ್ಪ ಸಫಲ್ಯ (60ವ) ಎಂಬವರ ಮೃತದೇಹ ಸೆ.3 ರಂದು ರೈಸ್ ಮಿಲ್ ನ ...

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ, ಸಂತೆಕಟ್ಟೆಯ ಬೃಂದಾವನ ಕಾಂಪ್ಲೆಕ್ಸ್‌ಗೆ ಸ್ಥಳಂತರಗೊಂಡ ಶಾಖೆಯ ಉದ್ಘಾಟನಾ ಸಮಾರಂಭ ಅ.5 ರಂದು ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅ.5 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಧರ್ಮಾಧಿಕಾರಿ ...

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ...

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಒಂದು ವಾರ ಕಾಲ ನಡೆಯುತ್ತಿರುವ 25ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಹಾಗೂ ಭಜನೋತ್ಸವ ಸಮಾವೇಶ ಅ.4 ರಂದು ಅಮೃತವರ್ಷಿಣಿ ...

error: Content is protected !!