36.7 C
ಪುತ್ತೂರು, ಬೆಳ್ತಂಗಡಿ
March 16, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ದಯಾ ವಿಶೇಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಮುಳಿಯ ಜುವೆಲ್ಲರ್ಸ್ ವತಿಯಿಂದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya
ಮಡಂತ್ಯಾರು : ಇಲ್ಲಿಯ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಇದರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಎನ್ನುವ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಸುಣ್ಣೆಂಬಳ ವಿಶೇಶ್ವರ ಭಟ್ ಅವರಿಗೆ ಶಷ್ಟಬ್ಧಿ ಪೂರೈಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya
ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆಯು ಕಾಶಿಪಟ್ಣ ಮಜಲು ಮನೆ ಅಶೋಕ್ ಶೆಟ್ಟಿ ಯವರ ಮನೆಯಲ್ಲಿ ನ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕಾಶಿಪಟ್ಣ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya
ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ವತಿಯಿಂದ ಜ್ಞಾನ ದೀಪ ಶಾಲಾ ಶಿಕ್ಷಣ ಕಾಯ೯ಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನ. 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya
ಬಂಗಾಡಿ : ಫ್ರೆಂಡ್ಸ್ ಬಂಗಾಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ವಲಯ ಮಟ್ಟದ ಪುರುಷರ 525 ಕೆ.ಜಿ. ವಿಭಾಗದ ಗ್ರಿಪ್ ಮಾದರಿಯ ಹೊನಲು ಬೆಳಕಿನ ಹಗ್ಗ ಜಗ್ಗಾಟ ನ.10ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ : ವರ್ತಕರ ಸಂಘದ ಪರವಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಇದರಿಂದ ವ್ಯಾಪಾರಿ ಸಮುದಾಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಮ್ಮ ಮನವಿಯನ್ನು ಸಲ್ಲಿಸಿದರು. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೂಡ...
error: Content is protected !!