ಪ್ರಮುಖ ಸುದ್ದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ನಡೆಸಲಾಯಿತು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ...

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆದಿದೆ. ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ...

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆಯನ್ನು ಲಾಯಿಲ “ಭಗತ್ ಸಿಂಗ್” ವೃತ್ತದಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ...

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ...

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ...

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ: ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಬಹಳ ನೀರಿಕ್ಷೆಯಲ್ಲಿ ಜನರು ಈ ಸರಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ...

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ...

error: Content is protected !!