23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು : ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಆಶ್ರಯದಲ್ಲಿ ನ. 17 ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಇಂದು(ಅ.31) ಚಾಲನೆ ನೀಡಲಾಯಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya
ಉಜಿರೆ : ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾನಿದ್ಯ ಕಲಾ ಕೇಂದ್ರ ಉಜಿರೆ ಡಯಾ ವಿಶೇಷ ಮಕ್ಕಳ ಶಾಲೆ ಲಾಯಿಲ ಮತ್ತು ಅನುಗ್ರಹ ಓಲ್ಡ್ ಏಜ್ ಹೋಂ ಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ಬಳಂಜ ಇದರ ಸಹಯೋಗದೊಂದಿಗೆ ನಡೆದ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಶಾಸಕ,ಹಿರಿಯ ರಾಜಕಾರಣಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya
ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
ಉಜಿರೆ: ಕಳೆದ 35 ವರ್ಷಗಳಿಂದ ಉಜಿರೆ ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಉದಯ ಚಿಕನ್ ಇದರ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಇದರ ಶುಭಾರಂಭವು ಅ. 30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya
ಪುತ್ತೂರು: ನವೀನತೆ ಹಾಗೂ ಪರಿಶುದ್ಧತೆಯ ಆಭರಣಗಳ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 20ಸಾವಿರಕ್ಕೆ ಮೇಲ್ಪಟ್ಟ ವಜ್ರಾಭರಣದ ಖರೀದಿಗೆ ಕಾರು ಗೆಲ್ಲುವ ಅವಕಾಶವನ್ನು ಗ್ರಾಹಕರಿಗೆ ಮಾಡಿಕೊಟ್ಟಿದೆ. ಚಿನ್ನಕೊಳ್ಳುವ ಪ್ರತಿಯೊಬ್ಬರಿಗೂ...
error: Content is protected !!