ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ
ಬೆಳ್ತಂಗಡಿ: ಭಾರತ ದೇಶ ಮೂಲತಃ ಅಹಿಂಸೆಯನ್ನು ಬಯಸುತ್ತಿದೆ. ಈ ಅಹಿಂಸೆಗೆ ತೊಡಕಾಗಿರುವ ಪಾಕಿಸ್ಥಾನ ಪ್ರಚೋದಿತ ಭಯೋತ್ಪಾದನೆ ತೊಡಕಾಗಿದೆ. ಭಗವಾನ್ ಮಹಾವೀರ , ಬುದ್ಧ , ಶ್ರೀರಾಮಚಂದ್ರ ಇವರೆಲ್ಲ ಅಹಿಂಸೆಯ ಪ್ರತಿಪಾದಕರಾಗಿದ್ದರೂ ಹಿಂಸೆಗೆ ಕಾರಣವಾಗುವ ವಿಚಾರಗಳನ್ನು...
