21.5 C
ಪುತ್ತೂರು, ಬೆಳ್ತಂಗಡಿ
March 17, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದ ಜಮೀನಿಗೆ ಎದುರಾಗಿರುವ ಆತಂಕದ ಕುರಿತಾಗಿ ಮತ್ತು ಇದನ್ನು ಸರಿಪಡಿಸುವ ಯತ್ನಗಳ ಬಗ್ಗೆ ಸಮಾನ ಮನಸ್ಕರು ಸೇರಿ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಅ.24ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
ಉಜಿರೆ : ಶಿವಶಕ್ತಿ ಅಯ್ಯಂಗಾರ್ ಬೇಕರಿ ಕಲ್ಲೇರಿ, ಧರ್ಮಸ್ಥಳ ಹಾಗೂ ಅಮರ್ಥ್ಯ ಬೇಕರಿ ಮಾವಂತೂರ್ ಕಾಂಪ್ಲೆಕ್ಸ್‌, ಉಜಿರೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ವಿಶೇಷ ಕೊಡುಗೆಗಳು ನಡೆಯುತ್ತಿದ್ದು ಉತ್ತರ ಭಾರತದ ವಿಶೇಷ ಬಗೆಯ ಸ್ವೀಟ್ಸ್ ಗಳು...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ‌.ಡಿ ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya
ಕಾಶಿಪಟ್ಣ : ಇಲ್ಲಿಯ ಮಜಲಡ್ಡ ಮನೆಯ ಮಣ್ಯಪ್ಪ ಪೂಜಾರಿ (73ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ಲೀಲಾ, ಮಕ್ಕಳಾದ ಕುಶಾಲಪ್ಪ ಪೂಜಾರಿ, ಸಂತೋಷ್, ದಿನೇಶ್ ಶಾಲಿನಿ, ಜಯಲಕ್ಷ್ಮೀ, ವಿಜಯ, ವಿನಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
ನಿಡ್ಲೆ: ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ನಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್‌ನಲ್ಲಿರುವ ಲೋಬೊ ಮೋಟಾರ್ಸ್‌ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya
ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಶಾಂತಿಶ್ರೀ ‘ ಮಹಿಳಾ ಸಮಾಜದ ವತಿಯಿಂದ ಶ್ರೀ. ಧ. ಮಂ. ಕಲಾಭವನದ ‘ ಪಿನಾಕಿಹಾಲ್ ‘ನಲ್ಲಿ ಕಂದ ಮೂಲರಹಿತ ಆಹಾರೋತ್ಸವವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರಸನ್ನ ಆರ್. ಹೆಗ್ಡೆ ಯವರು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ...
error: Content is protected !!