20.4 C
ಪುತ್ತೂರು, ಬೆಳ್ತಂಗಡಿ
March 17, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
ಉಜಿರೆ: ನವೆಂಬರ್ 15 ರಂದು ನಡೆಯಲಿರುವ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ಪೂರ್ವಭಾವಿ ಸಭೆಯು ಅ.23ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya
ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ 9ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya
ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ವಿದ್ಯಾರ್ಥಿಗಳಲ್ಲಿ ತನ್ನತನವನ್ನು ಬೆಳೆಸಿ ಪ್ರೇರೇಪಿಸಿ ಸುಂದರ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
ಮಲವಂತಿಗೆ : ದಿಡುಪೆ ಗ್ರಾಮಸ್ಥರು ಹಾಗೂ ರಸ್ತೆ ಸಾರಿಗೆ ವ್ಯವಸ್ಥಾಪಕರ ಮೂಲಕ ಅ.22ರಂದು ಬೆಳಗ್ಗೆ ದಿಡುಪೆಯಿಂದ ಸುಮಾರು 2.5 ಕಿ.ಮೀ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆ, ಮಲವಂತಿಗೆ ಭಾಗಕ್ಕೆ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ. ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya
ವೇಣೂರು: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ...
error: Content is protected !!