ಪ್ರಮುಖ ಸುದ್ದಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ...

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ. ಕಡಂಬಳ್ಳಿಯ ತಂಬೂರಿ ಪದ್ಮನಾಭ ...

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಸಮಿತಿಗಳನ್ನು ರಚಿಸಿ ಆದೇಶಿಸಿದಂತೆ ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಜಿಲ್ಲಾ ಪಂಚ ಗ್ಯಾರಂಟಿ ಯೋಜನಾ ...

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನೊಬೆಲ್ ಎಜುಕೇಶನ್ ಟ್ರಸ್ಟ್ ಈರೋಡ್ ತಮಿಳುನಾಡು ಇವರು ಆಯೋಜಿಸಿರುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ...

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ :ಅಮೃತ ಭಾರತಿ ವಿದ್ಯಾಕೇಂದ್ರ ಸಿಬಿಎಸ್ ಇ ಹೆಬ್ರಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಅನುದಾನಿತ ...

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ನಿಡ್ಲೆ : ಇಲ್ಲಿಯ ಶೇಡಿ ಮನೆಯ ನಾಟಿ ವೈದ್ಯ ಬಾಬು (81ವ) ರವರು ಅಸೌಖ್ಯದಿಂದ ಆ.25ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ನೀಲು, ಪುತ್ರರಾದ ಮೋನಪ್ಪ, ಹರೀಶ್, ಪುತ್ರಿಯರಾದ ...

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಮಿತ್ತಬಾಗಿಲು: ಕಿಲ್ಲೂರು ನಿವಾಸಿ ವೀರಮ್ಮ ( 91 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.25 ರಂದು ತೀರ್ಥಹಳ್ಳಿಯ ಆರಗದ ತನ್ನ ಮಗನ ಮನೆಯಲ್ಲಿ ನಿಧನರಾಗಿದ್ದಾರೆ. ಮೂಲತಃ ಇವರು ...

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದು ಏಮ್ಸ್ ( ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ) ಸೇರುವ ಕಾತರದಲ್ಲಿ ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ...

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ...

error: Content is protected !!