ಪ್ರಮುಖ ಸುದ್ದಿ

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಸೇರಿದಂತೆ ವಿವಿಧೆಡೆ ಇತ್ತಿಚೇಗೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ...

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ...

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ...

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ: ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ...

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ...

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ...

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ...

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು. ಸೌಜನ್ಯ ಪ್ರಕರಣದ ...

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ...

error: Content is protected !!