ಬೆಳ್ತಂಗಡಿ: ಮಡಂತ್ಯಾರು ಪೇಟೆಯ ಮುಖ್ಯ ರಸ್ತೆಯ ಕಲಾ ಸಭಾಂಗಣ ಮುಂಭಾಗದಲ್ಲಿ ಮಿತ್ರಾ ವ್ಹೀಲ್ ಮಾಸ್ಟರ್ ಶಾಪ್ ಅ.10ರಂದು ಶುಭಾರಂಭ ಗೊಂಡಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ್ ರಾವ್ ವೈದಿಕ ವಿಧಿವಿಧಾನಗಳನ್ನು...
ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ...
ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ....
ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು....
ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗವು ಅ.6 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ...
ಕಲ್ಮಂಜ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ಧಬೈಲು ಪರಾರಿ ಶಾಲಾ ವಠಾರದಲ್ಲಿ “ಸತ್ಯಶ್ರೀ ಬಾಲಗೋಕುಲ ಸಿದ್ಧಬೈಲು ಕಲ್ಮಂಜ” ವನ್ನು ಸಂಘದ ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ ಇವರ ನೇತೃತ್ವದಲ್ಲಿ ಅ.06 ರಂದು ಉದ್ಘಾಟಿಸಲಾಯಿತು....
ನಾಳ : ಶಿವದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಹತ್ತಿರದ ಪೂವಪ್ಪ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು.ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ...
ಉಜಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿ. 01 ರಂದು ನಡೆಯಲಿರುವ...
ಶಿಶಿಲ: ಅ.6 ರಂದು ಸಂಜೆ ಸುರಿದ ಗುಡುಗು ಸಹಿತ ಮಳೆಯಿಂದ ರವಿ ಕಾಲೋನಿ ಇವರ ಮನೆಗೆ ಸಿಡಿಲು ಬಡಿದು ಅಪಾರ ಪ್ರಮಾಣದ ಗೃಹ ಉಪಯೋಗಿ ವಸ್ತುಗಳು ಮತ್ತು ಮನೆಗೆ ಹಾನಿಯಾದ ಘಟನೆ ನಡೆದಿದೆ. ಸ್ಥಳೀಯರ...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಪ್ರಾರಂಭಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು...