September 14, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya
ಕಡಿರುದ್ಯಾವರ: ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಕೊಲ್ಲಿ ಶ್ರೀ ದುರ್ಗಾದೇವಿ, ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಮೊಕ್ತೇಸರ ಪ್ರಗತಿಪರ ಕೃಷಿಕ ಯಕ್ಷಗಾನ ಅರ್ಥದಾರಿಯಾಗಿ ಪ್ರಖ್ಯಾತಿಯನ್ನು ಪಡೆದಿದ್ದ ಕಡಿರುದ್ಯಾವರ ಗ್ರಾಮದ ಬಂಡಾಜೆ ನಿವಾಸಿ ಮಂಜುನಾಥ ಕಾಮತ್ (89ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya
ಅಳದಂಗಡಿ: ಸಂಸ್ಕಾರ ಭಾರತೀ ಬೆಳ್ತಂಗಡಿ-ಹನುಮೋತ್ಸವ ಸಮಿತಿ ಅಳದಂಗಡಿ ಆಶ್ರಯದಲ್ಲಿ ಹನುಮ ಜಯಂತಿ ಪ್ರಯುಕ್ತ ಇಂದು (ಎ.12) ಅರಮನೆ ನಗರಿ ಅಳದಂಗಡಿ ಶ್ರೀ ಸತ್ಯ ದೇವತಾ ಮೈದಾನದಲ್ಲಿ “ಹನುಮೋತ್ಸವ 2025” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹನುಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya
ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya
ನಾಲ್ಕೂರು: ನಾಲ್ಕೂರು ಗ್ರಾಮದ ಸೂಳಬೆಟ್ಟು ಸಾರ್ವಜನಿಕ ರಸ್ತೆಯ ಡೆಪ್ಪುಣಿ ಪ್ರಯಾಣಿಕರ ಬಸ್ ತಂಗುದಾನದ ಬಳಿಯಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಎ.12 ರಂದು ಬೆಳಕಿಗೆ ಬಂದಿದೆ. ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನ ಬಳಿ ಪ್ರತಿನಿತ್ಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು. ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya
ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು. ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು. ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya
ಮಚ್ಚಿನ: “ಮಾಯವಾಗುತ್ತಿದೆ ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಬಸ್ ತಂಗುದಾಣ…” ಹೌದು ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಯಲ್ಲಿ ಸುಮಾರು ವರ್ಷಗಳ ಹಿಂದೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರೂ ಈಗ ಮಾತ್ರ ಅದು ಜನರಿಗೆ ಉಪಯೋಗಕ್ಕೆ ಇಲ್ಲದಂತಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಲ್ಲೇರಿಯಲ್ಲಿನ...
error: Content is protected !!