ಪ್ರಮುಖ ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ...

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ...

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ನಾವೂರು: ಇಂದು ಸಂಜೆ 5.20 ರಿಂದ ನಮ್ಮ ದೇಶದ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ – 3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಕ್ಷಣ ...

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ...

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಬೆಳ್ತಂಗಡಿ: ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರೊಬ್ಬರ ಸುಪರ್ದಿಯಲ್ಲಿ ಎಸ್.ಐ.ಟಿ ತನಿಖೆ ನಡೆಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ...

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಸೌಜನ್ಯ ಮೃತದೇಹ ...

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವತಿಯಿಂದ ಪೋಕ್ಸೋ ಕಾಯಿದೆ ಹಾಗೂ ರಸ್ತೆ ಸಾರಿಗೆ ಸುರಕ್ಷತೆ ಮತ್ತು ನಿಯಮಗಳು ಮಾಹಿತಿ ...

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆ ಸಿ ಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ...

error: Content is protected !!