ಪುದುವೆಟ್ಟು: ಅಕ್ರಮ ಮರಳು ಅಡ್ಡೆಗೆ ಧರ್ಮಸ್ಥಳ ಪೊಲೀಸ್ ದಾಳಿ
ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
