Category : ಪ್ರಮುಖ ಸುದ್ದಿ
ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ದ. ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುತ್ತಿದ್ದು. ಕಿಶೋರ್ ಕುಮಾರ್...
ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು
ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.2ರಂದು ಸಂಜೆ 7...
ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ
ನಡ: ನಡ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ, ಕಾರ್ಯದರ್ಶಿಯಾಗಿ ಉಮೇಶ್ ಗೌಡ ಪಾದೆ, ಉಪಾಧ್ಯಕ್ಷರಾಗಿ ಜಯಂತ್ ಗೌಡ ಆಯ್ಕೆಗೊಂಡಿದ್ದಾರೆ....
ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ
ಉರುವಾಲು ಗ್ರಾಮದ ಸೇಸಪ್ಪ ಗೌಡರ ಮನೆಗೆ ಸಿಡಿಲು ಬಡಿದು ಹಾನಿಯಾದ ಪ್ರದೇಶಕ್ಕೆ ಕಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲ್ಯಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಭೇಟಿ...
ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ
ಆರಂಬೋಡಿ: ಗ್ರಾಮ ಪಂಚಾಯತ್ ಆರಂಬೋಡಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಲಯನ್ಸ್ ಕ್ಲಬ್ ವೇಣೂರು, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಶ್ರೀ ಸತ್ಯನಾರಾಯಣ ಸ್ವಾಮಿ ಶೌರ್ಯ ವಿಪತ್ತು ಘಟಕ ಹೊಸಂಗಡಿ ವಲಯ, ಗುಂಡೂರಿ...
ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಎಲ್ಲಾ ಬೂತ್ ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ...
ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ
ಉಜಿರೆ : ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಇದರ ಆಶ್ರಯದಲ್ಲಿ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾವಳಿ – 2024 ಇದರ...
ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ
ಉಜಿರೆ: ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸಲಿರುವ ಸುವರ್ಣ ಸಂಭ್ರಮ ರಥಯಾತ್ರೆ ದಕ್ಷಿಣ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ...
ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ...
