34.2 C
ಪುತ್ತೂರು, ಬೆಳ್ತಂಗಡಿ
March 19, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya
ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya
ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ವತಿಯಿಂದ ಎನ್ ಎಸ್ ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯಶೋವನಕ್ಕೆ ಸೆ.23 ರಂದು ಭೇಟಿ ಕೊಡಲಾಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಮುಖ್ಯ ಅತಿಥಿಗಳಾದ ಪಶು ವೈದ್ಯ ಯತೀಶ್ ರವರು ವಿದ್ಯಾರ್ಥಿಗಳಿಗೆ ರೇಬಿಸ್ ರೋಗ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya
ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಹಕಾರಿ ಭವನದಲ್ಲಿ ಸೆ.23ರಂದು ನಡೆಯಿತು. ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅಧ್ಯಕ್ಷತೆ ವಹಿಸಿ ಪ್ರಸಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು. ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸುತ್ತಿರುವ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, “ಕರ್ನಾಟಕ ರಾಜ್ಯದ ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಳೆದ ಆರ್ಥಿಕ ವರ್ಷದಲ್ಲಿ 102 ಕೋಟಿ ರೂ. ವ್ಯವಹಾರ ನಡೆಸಿ, 32 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya
ಮಡಂತ್ಯಾರು: ಪಾರೆಂಕಿ ಮತ್ತು ಮಾಲಾಡಿ ಗ್ರಾಮಗಳ ಹಿರಿಯರ ಒಗ್ಗಟ್ಟಿನ ಸಂಕಲ್ಪದಂತೆ 1970ರಲ್ಲಿ ಪ್ರಾರಂಭಗೊಂಡ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 50 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿ ಇದೀಗ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ....
error: Content is protected !!