September 15, 2026

Category : ಪ್ರಮುಖ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya
ಪುತ್ತೂರು : ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.ಮುಂದಿನ ಕೆಲವೇ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಉತ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya
ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಹಿನ್ನಲೆ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು. 25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಿಂದ ಆರಂಭಗೊಂಡಿದ್ದು, ಬೆಳ್ತಂಗಡಿ ತಾಲೂಕು ಆಡಳಿತಾಧಿಕಾರಿಗಳು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆ ಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆ.13ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕುರಿತಂಬಿಲ ನೇಮೋತ್ಸವದ ಮೂಲಕ ಸಂಪನ್ನಗೊಂಡಿತು. ಫೆ.12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya
ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya
ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of...
error: Content is protected !!