ಪ್ರಮುಖ ಸುದ್ದಿ
ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ
ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ...
ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ
ಬೆಳ್ತಂಗಡಿ : ‘ಶಾಂತಿಶ್ರೀ ‘ ಮಹಿಳಾ ಸಮಾಜದ ವತಿಯಿಂದ ಶ್ರೀ. ಧ. ಮಂ. ಕಲಾಭವನದ ‘ ಪಿನಾಕಿಹಾಲ್ ‘ನಲ್ಲಿ ಕಂದ ಮೂಲರಹಿತ ಆಹಾರೋತ್ಸವವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ...
ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ...
ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ
ಉಜಿರೆ: ನವೆಂಬರ್ 15 ರಂದು ನಡೆಯಲಿರುವ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ಪೂರ್ವಭಾವಿ ಸಭೆಯು ಅ.23ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು. ಮಲೆನಾಡು ...
ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್
ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ ...
ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು
ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ...
ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ
ನಾರಾವಿ: “ಪರಿಸರವನ್ನ ಸ್ವಚ್ಛಗೊಳಿಸುವುದು ಮಾತ್ರ ಎನ್ ಎಸ್ ಎಸ್ ನ ಕೆಲಸವಲ್ಲ. ಮನುಷ್ಯನ ಮಾನಸಿಕ ಕೊಳೆಯನ್ನು ತೊಡೆದು ಅರಿವನ್ನು ಮೂಡಿಸಿ ಮನೋಬಲವನ್ನು ನೀಡುವುದೇ ಎನ್ ಎಸ್ ಎಸ್. ...
ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ
ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ಸಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ...
ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು
ಮಲವಂತಿಗೆ : ದಿಡುಪೆ ಗ್ರಾಮಸ್ಥರು ಹಾಗೂ ರಸ್ತೆ ಸಾರಿಗೆ ವ್ಯವಸ್ಥಾಪಕರ ಮೂಲಕ ಅ.22ರಂದು ಬೆಳಗ್ಗೆ ದಿಡುಪೆಯಿಂದ ಸುಮಾರು 2.5 ಕಿ.ಮೀ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ...
ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ
ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು. ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ...